Friday, July 11, 2025

Latest Posts

ಫಲಿಸಿತು ಕಾಂಗ್ರೆಸ್ ಸಭೆ: ಬಹುಮತ ಸಾಧಿಸಿದ ಅಶೋಕ್ ಗೆಹ್ಲೋಟ್

- Advertisement -

ರೆಬೆಲ್ ನಾಯಕ ಸಚಿನ್ ಪೈಲಟ್ ಜೊತೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ನಡೆಸಿರುವ ಸಭೆ ಫಲಿಸಿದ್ದು, ಸಚಿನ್ ಪೈಲಟ್ ಮತ್ತವರ ಬೆಂಬಲಿಗರು ಅಶೋಕ್‌ ಗೆಹ್ಲೋಟ್‌ಗೆ ಬೆಂಬಲ ನೀಡಿದ್ದಾರೆ. ಈ ಮೂಲಕ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಕೊನೆಗೂ ವಿಶ್ವಾಸಮತಯಾಚನೆಯಲ್ಲಿ ಗೆಲುವು ಸಾಧಿಸಿದೆ.

ಇನ್ನು ಈ ವೇಳೆ ಮಾತನಾಡಿದ ಅಶೋಕ್ ಗೆಹ್ಲೋಟ್, ಜನ ಬೆಂಬಲದೊಂದಿಗೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಆದ್ರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ತನ್ನ ಎದುರಾಳಿಗಳನ್ನ ಮಣಿಸಲು ಸಿಬಿಐ, ಆದಾಯ ತೆರಿಗೆ ಇಲಾಖೆಯನ್ನ ದುರಪಯೋಗಪಡಿಸಿಕೊಂಡಿದೆ.

ಇನ್ನು ಮತಯಾಚನೆಯಲ್ಲಿ 125 ಮತಗಳನ್ನ ಪಡೆದು ಅಶೋಕ್ ಗೆಹ್ಲೋಟ್ ಬಹುಮತ ಸಾಬೀತುಪಡಿಸಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss