ಸಖತಾಗಿದೆ “ರಾಜು ಜೇಮ್ಸ್ ಬಾಂಡ್” ಚಿತ್ರದ ಎಣ್ಣೆ ಹಾಡು
Movie News: “ಫಸ್ಟ್ rank ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್” ಚಿತ್ರಕ್ಕಾಗಿ ದೀಪಕ್ ಮಧುವನಹಳ್ಳಿ ಬರೆದಿರುವ “ಬೇಕಿತ್ತಾ ಬೇಕಿತ್ತಾ, ಈ ಲವು ಬೇಕಿತ್ತಾ” ಎಂಬ ಹಾಡಿನ ಲಿರಿಕಲ್ ವಿಡಿಯೋ A2 music ಮೂಲಕ ಬಿಡುಗಡೆಯಾಗಿದೆ. ಅಂತೋನಿ ದಾಸ್ ಹಾಡಿರುವ ಈ ಹಾಡಿಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಅಧಿಕಾರಿ ವೆಂಕಟೇಶ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. “ರಾಜು ಜೇಮ್ಸ್ ಬಾಂಡ್” ನನ್ನ ನಿರ್ದೇಶನದ ಮೂರನೇ ಚಿತ್ರ. ಈ … Continue reading ಸಖತಾಗಿದೆ “ರಾಜು ಜೇಮ್ಸ್ ಬಾಂಡ್” ಚಿತ್ರದ ಎಣ್ಣೆ ಹಾಡು
Copy and paste this URL into your WordPress site to embed
Copy and paste this code into your site to embed