ನಾಲ್ವರು ಬ್ರಿಟಿಷರನ್ನು ಗುಂಡಿಟ್ಟು ಕೊಂದ “ಶಾನುಭೋಗರ ಮಗಳು”

Movie News: ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ “ಶಾನುಭೋಗರ ಮಗಳು” ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. “ಶಾನುಭೋಗರ ಮಗಳ” ಪಾತ್ರ ನಿರ್ವಹಿಸುತ್ತಿರುವ ರಾಗಿಣಿ ಪ್ರಜ್ವಲ್ ನಾಲ್ಕಾರು ಬ್ರಿಟಿಷರನ್ನು ಗುಂಡಿಟ್ಟು ಸಾಯಿಸುವ ದೃಶ್ಯವನ್ನು ಇತ್ತೇಚಿಗೆ ಶ್ರೀರಂಗ ಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟದ ಸುತ್ತಮುತ್ತ ಚಿತ್ರೀಕರಿಸಲಾಯಿತು. ಟಿಪ್ಪು ಸುಲ್ತಾನ್ ಪಾತ್ರದಲ್ಲಿ ಕಿಶೋರ್ … Continue reading ನಾಲ್ವರು ಬ್ರಿಟಿಷರನ್ನು ಗುಂಡಿಟ್ಟು ಕೊಂದ “ಶಾನುಭೋಗರ ಮಗಳು”