39 ಮಠಗಳಿಗೆ ರಾಜ್ಯ ಸರ್ಕಾರದಿಂದ ತಲಾ 1 ಕೋಟಿ ರೂ…!

ಕರೊನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರೋ ರಾಜ್ಯದ ಮಠಗಳಿಗೆ ಸರ್ಕಾರ ನೆರವಾಗಿದೆ. ರಾಜ್ಯದ 39 ಮಠಗಳಿಗೆ ತಲಾ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ ರಾಜ್ಯ ಸರ್ಕಾರ.

Karnataka TV Contact


ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆಯ್ದ 39 ಮಠಗಳಿಗೆ ಹಣ ಹಂಚಿಕೆ ಮಾಡಲಾಗಿತ್ಯು. ಬಳಿಕ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ 60 ಕೋಟಿ ರೂಪಾಯಿಯನ್ನ ದೇವಸ್ಥಾನಗಳಿಗೆ ಮರು ಹಂಚಿಕೆ ಮಾಡಿದ್ರು. ಆದ್ರೀಗ ಮಠಗಳಿಗೆ ಸಂಕಷ್ಟ ಬಂದಿರುವ ಹಿನ್ನೆಲೆ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.


ಇನ್ನು ಈ ಸಂಬಂಧ ಪ್ರತಿಕ್ರಿಯೆ ನೀಡಿದ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮಠಗಳಿಗೆ ಅನುದಾನ ನೀಡುವ ವಿಚಾರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಒಂದೆರಡು ದಿನಗಳಲ್ಲಿ ಹಣ ಬಿಡುಗಡೆಯಾಗಲಿದೆ ಅಂತ ಮಾಹಿತಿ ನೀಡಿದ್ರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author