ಸೆಪ್ಟೆಂಬರ್ 21ರಿಂದ ನಡೆಯುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಬಿಎಸ್ವೈ ಸರ್ಕಾರದ ಸಂಪುಟ ವಿಸ್ತರಣೆ ಆಗೋದು ಬಹುತೇಕ ಪಕ್ಕಾಎನ್ನಲಾಗ್ತಿದೆ. ಮಹಾಲಯ ಅಮವಾಸ್ಯೆ ಮುಗಿಯುತ್ತಿದ್ದಂತೆ ಸಂಪುಟ ಸರ್ಜರಿ ನಡೆಯಲಿದೆ ಎನ್ನಲಾಗಿದೆ.

ಸೆಪ್ಟೆಂಬರ್ 17ರ ಬಳಿಕ ಪಿತೃಪಕ್ಷ ಮುಕ್ತಾಯವಾಗಲಿದೆ. ಹೀಗಾಗಿ ಸೆ,19ರಂದು ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ ಮಾಡೋ ಸಾಧ್ಯತೆ ಇದೆ ಅಂತಾ ಬಿಜೆಪಿ ಮೂಲಗಳು ತಿಳಿಸಿವೆ.
ಬಿಎಸ್ವೈ ಸಂಪುಟದಲ್ಲಿ ಸದ್ಯ 6 ಸ್ಥಾನ ಬಾಕಿ ಉಳಿದಿದೆ. ಇದರಲ್ಲಿ 4 ಸ್ಥಾನ ತುಂಬಲಾಗುತ್ತೆ. ಬಿಜೆಪಿಯಲ್ಲಿ ಆಕಾಂಕ್ಷಿಗಳ ಲಿಸ್ಟ್ ದೊಡ್ಡದಿರೋದ್ರಿಂದ ಅವರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಲುವಾಗಿ 2 ಸ್ಥಾನ ಹಾಗೇ ಬಿಡುವ ಸಾಧ್ಯತೆ ಇದೆ.
ಸಂಪುಟ ರೇಸ್ನಲ್ಲಿ ಎಂಟಿಬಿ ನಾಗರಾಜು, ಸಿ.ಪಿ ಯೋಗೇಶ್ವರ್, ಆರ್.ಶಂಕರ್, ಉಮೇಶ್ ಕತ್ತಿ ಹಾಗೂ ಅರವಿಂದ ಲಿಂಬಾವಳಿ ಹೆಸರು ಮುಂಚೂಣಿಯಲ್ಲಿದೆ. ಈಗಾಗಲೇ ಸಚಿವಾಕಾಂಕ್ಷಿಗಳು ಸಿಎಂ ಭೇಟಿಯಾಗಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಇನ್ನು ವಾರಾಂತ್ಯದಲ್ಲಿ ಸಿಎಂ ಯಡಿಯೂರಪ್ಪ ದೆಹಲಿಗೆ ಭೇಟಿ ನೀಡಲಿದ್ದಾರೆ ಅಂತಾ ಹೇಳಲಾಗ್ತಿದೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.