ಸೂಡಾನ್ನಲ್ಲಿ ಬರೋಬ್ಬರಿ ಮೂವತ್ತು ವರ್ಷಗಳ ಬಳಿಕ ಇಸ್ಲಾಂ ಧಾರ್ಮಿಕ ಕಾನೂನು ಅಂತ್ಯಗೊಂಡಿದೆ. ಈ ಮೂಲಕ ಪ್ರಜಾಪ್ರಭುತ್ವ ಮಾದರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ಇಷ್ಟು ವರ್ಷಗಳ ಕಾಲ ಸೂಡಾನ್ನಲ್ಲಿ ಅಧಿಕಾರ ಸಾಧಿಸುತ್ತಿದ್ದ ಸೂಡಾನ್ ಪೀಪಲ್ಸ್ ಲಿಬರೇಷನ್ ಮೂಮೆಂಟ್ ಇದೀಗ ಶಾಂತಿ ಒಪ್ಪಂದಕ್ಕೆ ಮುಂದಾಗಿದೆ. ಇನ್ನು ಇದೇ ವಿಚಾರವಾಗಿ ಮಾತನಾಡಿದ ಪ್ರಧಾನಿ ಅಬ್ದಲ್ಲಾ ಹಮ್ದೋಕ್ ಮುಸ್ಲಿಂ ನಿಯಮಗಳಿಗೆ ಕೊನೆ ಹಾಡಿ ಪ್ರಜಾಪ್ರಭುತ್ವ ಸ್ಥಾಪನೆ ಮಾಡಲಾಗಿದೆ. ಇದೊಂದು ಐತಿಹಾಸಿಕ ಸಾಧನೆ ಅಂತಾ ಸಂತಸ ವ್ಯಕ್ತಪಡಿಸಿದ್ರು.

ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155




