- Advertisement -
ಕರೊನಾ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಸರ್ಕಾರದಿಂದ ನೀಡಲಾದ ಸೌಲಭ್ಯಗಳ ಕುರಿತಂತೆ ವರದಿ ಸಲ್ಲಿಸಿ ಅಂತಾ ದೇಶದ ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಈ ಸಂಬಂಧ ಅರ್ಜಿ ಪರಿಶೀಲನೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ರಾಜ್ಯಗಳಿಗೆ ವರದಿ ನೀಡಲು 4 ವಾರಗಳ ಗಡುವು ನೀಡಿದೆ.
ಕೋವಿಡ್ 19 ಸಂದರ್ಭದಲ್ಲಿ ದೇಶದಲ್ಲಿರುವ ವೃದ್ಧರ ಸುರಕ್ಷತೆಗೆ ಸರ್ಕಾರಗಳು ಕೈಗೊಂಡ ಕ್ರಮ ಪ್ರಶ್ನಿಸಿ ವಕೀಲ ಅಶ್ವನಿ ಕುಮಾರ್ ಮನವಿ ಸಲ್ಲಿಸಿದ್ದರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -