- Advertisement -
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣವನ್ನ ಸಿಬಿಐ ಕೈಗೆತ್ತಿಕೊಂಡಾಗಿನಿಂದ ಈವರೆಗೆ ಅನೇಕರ ವಿಚಾರಣೆ ನಡೆಸಿದೆ.ಹೀಗಾಗಿ ಸುಶಾಂತ್ರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಗೊಂದಲಕ್ಕೆ ಇನ್ನೂ ಯಾವುದೇ ಸ್ಪಷ್ಟ ಚಿತ್ರಣ ದೊರಕಿಲ್ಲ,

ಇನ್ನು ಇದೇ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯಿಸಿರೋ ರಿಯಾ ಚಕ್ರಬೋರ್ತಿ ಪರ ವಕೀಲ ಇದು 2008ರ ಆರುಷಿ ಪ್ರಕರಣದ ಮತ್ತೊಂದು ರೂಪವಾಗಿದೆ ಅಂತಾ ಬಣ್ಣಿಸಿದ್ದಾರೆ. ತಪ್ಪು ಯಾರದ್ದು ಅಂತಾ ವಿಶ್ವಕ್ಕೆ ಗೊತ್ತಿದ್ದರೂ ಆರುಷಿ ತಲ್ವಾರ್ ಪೋಷಕರು ಜೈಲು ಸೇರಬೇಕಾಯ್ತು. ಈ ಪ್ರಕರಣವೂ ಅದೇ ರೀತಿ ಬಣ್ಣ ಪಡೆಯುತ್ತಿದೆ ಅಂತಾ ಹೇಳಿದ್ರು.
ಸುಶಾಂತ್ ಸಿಂಗ್ ರಜಪೂತ್ ಕೇಸ್ ವಿಚಾರವಾಗಿ ಸುಶಾಂತ್ ಹಾಗೂ ರಿಯಾ ಕುಟುಂಬಸ್ಥರನ್ನ ವಿಚಾರಣೆ ನಡೆಸಿರೋ ಸಿಬಿಐ ಅಧಿಕಾರಿಗಳು ಇದೀಗ ಇಬ್ಬರ ನಿವಾಸದಲ್ಲಿರೋ ಸಿಬ್ಬಂದಿಯನ್ನೂ ತನಿಖೆಗೆ ಹಾಜರುಪಡಿಸಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

