ಶಿಕ್ಷಕರ ದಿನಾಚರಣೆ : ಗುರುವೃಂದಕ್ಕೆ ಉಪರಾಷ್ಟ್ರಪತಿ ನಮನ

ಶಿಕ್ಷಕರ ದಿನಾಚರಣೆಯ ದಿನವಾದ ಇಂದು ದೇಶದ ಸಮಸ್ತ ಗುರುವೃಂದಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಧನ್ಯವಾದ ಅರ್ಪಿಸಿದ್ದಾರೆ.

Karnataka TV Contact


ನವದೆಹಲಿಯಲ್ಲಿ ಮಾತನಾಡಿದ ಅವ್ರು ಕೋವಿಡ್​ನಂತಹ ಕಠಿಣ ಸಂದರ್ಭದಲ್ಲೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಸೇವೆ ನಿಜಕ್ಕೂ ಶ್ಲಾಘನೀಯ, ನಿಮ್ಮ ನಿಸ್ವಾರ್ಥ ಸೇವೆ ಹಾಗೂ ಧೈರ್ಯಕ್ಕೆ ನಾವು ಚಿರಋಣಿ ಅಂತಾ ಹೇಳಿದ್ರು. ಇನ್ನು ಇದೇ ವೇಳೆ ಮಾಜಿ ಉಪರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್​ ಅವರಿಗೂ ನಮಿಸಿದ ವೆಂಕಯ್ಯ ನಾಯ್ಡು , ರಾಧಾಕೃಷ್ಣರ ಜೀವನ ಎಲ್ಲರಿಗೂ ಆದರ್ಶಪ್ರಾಯವಾದುದು ಅಂತಾ ಹೇಳಿದ್ರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author