- Advertisement -
ಕರೊನಾ ಸಂಖ್ಯೆ ಮಿತಿಮೀರಿದ್ದರಿಂದ ಶನಿವಾರ ಬ್ಯಾಂಕ್ ಸೇವೆಗೆ ಬ್ರೇಕ್ ಹಾಕಿದ್ದ ದೀದಿ ಸರ್ಕಾರ ಇದೀಗ ತನ್ನ ಆದೇಶ ವಾಪಸ್ ಪಡೆದಿದೆ. ಹೀಗಾಗಿ ಇನ್ಮುಂದೆ ಆರ್ಬಿಐನ ಆದೇಶದಂತೆ ತಿಂಗಳ ಮೊದಲ ,ಕೊನೆಯ ಶನಿವಾರ ಮಾತ್ರ ಬ್ಯಾಂಕ್ ಸೇವೆ ಬಂದ್ ಇರಲಿದೆ.

ಪಶ್ಚಿಮ ಬಂಗಾಳದಲ್ಲಿ ಸದ್ಯ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ವಿವಿಧೆಡೆ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ. ಹೀಗಾಗಿ ಜುಲೈ 20ರಂದು ಪಶ್ಚಿಮ ಬಂಗಾಳ ಸರ್ಕಾರ ಹೊರಡಿಸಿದ್ದ ಆದೇಶವನ್ನ ವಾಪಾಸ್ ಪಡೆದಿದೆ. ಇದರನ್ವಯ ಪಶ್ಚಿಮ ಬಂಗಾಳದಲ್ಲಿ ಇನ್ಮುಂದೆ ತಿಂಗಳ ಎರಡನೇ ಹಾಗೂ ಮೂರನೇ ಶನಿವಾರ ಬ್ಯಾಂಕ್ ಸೇವೆ ಲಭ್ಯವಿರಲಿದೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

