ಮನೆ ಮನೆಗೆ ಪತ್ರಿಕೆ ಹಂಚುವ ಪತ್ರಿಕಾಯೋಧರ ದಿನಾಚರಣೆ

ಕರೊನಾದಂತಹ ಕಠಿಣ ಸಂದರ್ಭದಲ್ಲೂ ಮನೆ ಮನೆಗೆ ಪತ್ರಿಕೆ ಹಂಚುತ್ತಿರುವ ದಿನಪತ್ರಿಕಾ ವಿತರಕರ ಕಾರ್ಯವನ್ನ ಕಡೆಗಣಿಸುವಂತಿಲ್ಲ. ಅಂತಹ ಪತ್ರಿಕಾ ಸೇನಾನಿಗಳ ದಿನವಾದ ಇಂದು ಬೆಂಗಳೂರಿನ ಯಲಹಂಕ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

Karnataka TV Contact


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​.ಆರ್​ ವಿಶ್ವನಾಥ್​​, ತಹಶೀಲ್ದಾರ್ ರಘುಮೂರ್ತಿ, ಬಿಬಿಎಂಪಿ ಸದಸ್ಯರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ದಿನಪತ್ರಿಕೆ ವಿತರಕರ ಕಾರ್ಯವನ್ನ ಕೊಂಡಾಡಿದ್ರು,

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author