ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟ್ ವತಿಯಿಂದ ವಿಶ್ವ ಪತ್ರಿಕಾ ವಿತರಕರ ದಿನಾಚರಣೆಯ ಪ್ರಯುಕ್ತ ಇಂದು ಹಿರಿಯ ಸಾಹಿತಿ ಡಾ ಸಿ ಪಿ ಕೃಷ್ಣಕುಮಾರ ನಿವಾಸದಲ್ಲಿ ನೋಟ್ ಪುಸ್ತಕಗಳನ್ನ ವಿದ್ಯಾರ್ಥಿಗಳಿಗೆ ವಿತರಿಸಲಾಯ್ತು.

ಇನ್ನು ಈ ಸಂಬಂಧ ಮಾತನಾಡಿದ ಡಾ ಸಿಪಿಕೆ ಅವರು ಪತ್ರಿಕಾ ರಂಗ ನಮ್ಮ ಸಮಾಜದ ನಾಲ್ಕನೇ ಸ್ಥಂಭ .ಅದು ಸಕಾರಾತ್ಮಕವಾಗಿ ಕಾರ್ಯ ನಿರ್ವಹಣೆ ಮಾಡಬೇಕು. ಕೊರೋನಾ ವಾರಿಯರ್ಸ್ನಂತೆ ಪತ್ರಿಕಾ ವಿತರಕರು ಹಾಗು ಪತ್ರಿಕೆ ಹಂಚುವ ಮಂದಿ ಸಮಾಜದ ವಾರಿಯರ್ಸ್. ಮಳೆ ಚಳಿ ಎನ್ನದೆ ನಾವು ಕಣ್ಣು ಬಿಡುವ ಮೊದಲೆ ದೇಶದ ವಿದ್ಯಮಾನಗಳನ್ನು ನಮ್ಮ ಮನೆಯಂಗಳಕ್ಕೆ ತಲುಪಿಸುವ ನಿಮ್ಮ ಕಾರ್ಯ ಶ್ಲಾಘನೀಯ ಎಂದರು.
ಇನ್ನು ಕಾರ್ಯಕ್ರಮದಲ್ಲಿ ಪತ್ರಿಕಾ ಪ್ರತಿನಿಧಿಗಳ ಸಂಘದ ಹಾಗೂ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿಗಳು ಆದ ಎ ರವಿ. ಅಧ್ಯಕ್ಷ ಸತೀಶ್ ಗೌಡ ಉಪಾಧ್ಯಕ್ಷ ಕುಮಾರ್ ಗೌಡ, ದಿ ಮೈಸೂರು ಕೋಪರೇಟಿವ್ ಬ್ಯಾಂಕ್ ನಿರ್ದೇಶಕರಾದ ರವಿ ರಾಜಕೀಯ ದಂತವೈಧ್ಯ ಡಾ ಲೋಕೇಶ್, ಮುಖಂಡರಾದ ಅರುಣ್ ಕುಮಾರ್ ಸ್ವರೂಪ್ ಜಗದೀಶ್ ಉಪಸ್ಥಿತರಿದ್ದರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




