‘ಖುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ..’
ಹಾಸನ- ಹಾಸನ ಜಿಲ್ಲೆ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವ ದ ವೇಳೆ ಖುರಾನ್ ಪಠಣ ಬೇಡಾ ಎಂಬ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ, ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತ, ಜಿ.ಎ.ವಿಜಯ್ ಕುಮಾರ್ ದೇಗುಲಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ರಥೋತ್ಸವ ದಿನ ಯಾರು ಯಾರು ಯಾವ ಕರ್ತವ್ಯ ನಿರ್ವಹಿಸಬೇಕು ಏನೇನು ವ್ಯತ್ಯಾಸ ಆಗಿದೆ. ಜನರಲ್ಲಿ ಏನು ಗೊಂದಲ ಆಗಿದೆ ಅವುಗಳ ಪರಿಶೀಲನೆಗೆ ಮೇಲಾಧಿಕಾರಿಗಳ ಸೂಚನೆ ಇದೆ. ಹಾಗಾಗಿ ಇಂದು ಭೇಟಿ ನೀಡಲಾಗಿದೆ. … Continue reading ‘ಖುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ..’
Copy and paste this URL into your WordPress site to embed
Copy and paste this code into your site to embed