“ಕೊರಗಜ್ಜ” ಚಿತ್ರ ದಲ್ಲಿ ಬರುವ “ಗುಳಿಗ”ದೈವಕ್ಕೆ ನಿರ್ದೇಶಕರಿಂದ ಕ್ಷೇತ್ರ ನಿರ್ಮಾಣ, ಅದ್ದೂರಿಯ ಕೋಲ ಸೇವೆ
‘ಕರಿ ಹೈದ ಕೊರಗಜ್ಜ” ಚಿತ್ರೀಕರಣದ ವೇಳೆ ಅನೇಕ ಪವಾಡಗಳು ಗೋಚರಕ್ಕೆ ಬಂದ ವಿಷಯವನ್ನು ಕಲಾವಿದರಾದ ಕಬೀರ್ ಬೇಡಿ, ಶ್ರುತಿ, ಭವ್ಯ ಹಾಗೂ ಚಿತ್ರ ತಂಡದ ಸದಸ್ಯರು ಈಗಾಗಲೇ ತಮ್ಮ ಅನುಭವವನ್ನು ಹಂಚಿಕೊಂಡಿದ್ದರು. ಆದರೆ ಮತ್ತೊಂದು ಕುತೂಹಲ ದ ವಿಚಾರವು ಇದುವರೆಗೂ ನಿಗೂಢವಾಗಿತ್ತು. ಇದು ಘಟಿಸಿದ್ದು ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ ಸೆಟ್ ವಿರ್ಮಾಣದ ವೇಳೆ. ಸೆಟ್ ಕೆಲಸಗಾರರು ಸೆಟ್ ನಿರ್ಮಾಣದ ವೇಳೆ ಯಾವುದೋ ಆವೇಶ ಬಂದಂತವರಾಗಿ ಅಲ್ಲಲ್ಲೇ ಮೂರ್ಛೆ ಹೋಗತೊಡಗಿದರು. ಸ್ಥಳಿಯರು ಅರಶಿನ ನೀರನ್ನು ಪ್ರೋಕ್ಷಿಸಿ , … Continue reading “ಕೊರಗಜ್ಜ” ಚಿತ್ರ ದಲ್ಲಿ ಬರುವ “ಗುಳಿಗ”ದೈವಕ್ಕೆ ನಿರ್ದೇಶಕರಿಂದ ಕ್ಷೇತ್ರ ನಿರ್ಮಾಣ, ಅದ್ದೂರಿಯ ಕೋಲ ಸೇವೆ
Copy and paste this URL into your WordPress site to embed
Copy and paste this code into your site to embed