ನಿರಂತರ ಮಳೆಯಿಂದಾಗಿ ಜೆಡಿಎಸ್‌ ಪಕ್ಷದ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶ ರದ್ದು..

ಕೋಲಾರ: ಬೆಳೆಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಮೊದಲನೆಯ ಬೃಹತ್ ಸಮಾವೇಶ ರದ್ದಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಇಂದು ಬೃಹತ್ ಸಮಾವೇಶ ಆಯೋಜನೆ ಮಾಡಿದ್ದರು. ಆದರೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಪಂಚರತ್ನ ರಥಯಾತ್ರೆ ಮತ್ತು ಗ್ರಾಮ ವಾಸ್ತವ್ಯವನ್ನು ಇಂದಿನಿಂದ ಐದು ದಿನಗಳ ಕಾಲ ಮುಂದೂಡಲಾಗಿದೆ. ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ: 2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಐತಿಹಾಸಿಕ ಪಂಚರತ್ನ ರಥಯಾತ್ರೆಗೆ … Continue reading ನಿರಂತರ ಮಳೆಯಿಂದಾಗಿ ಜೆಡಿಎಸ್‌ ಪಕ್ಷದ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶ ರದ್ದು..