ಡಾಲಿ ಧನಂಜಯ್ ನಿರ್ಮಾಣದ ‘ಟಗರು ಪಲ್ಯ’ ಸಿ‌ನಿಮಾಗೆ ಕುಂಬಳಕಾಯಿ ಪ್ರಾಪ್ತಿ…

Movie News: ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ.. ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕಳೆದ‌ ನವೆಂಬರ್ ನಲ್ಲಿ ಸೆಟ್ಟೇರಿದ ಟಗರು ಪಲ್ಯ ಸಿನಿಮಾಗೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಮಂಡ್ಯ, ಮಳವಳ್ಳಿ,‌ ಮುತತ್ತಿ ಹಾಗೂ ಶಿಂಶ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ … Continue reading ಡಾಲಿ ಧನಂಜಯ್ ನಿರ್ಮಾಣದ ‘ಟಗರು ಪಲ್ಯ’ ಸಿ‌ನಿಮಾಗೆ ಕುಂಬಳಕಾಯಿ ಪ್ರಾಪ್ತಿ…