“ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್” ಸಿನಿಮಾ ಥಿಯೇಟ್ರಿಕಲ್ ಹಕ್ಕನ್ನು ಬಾಚಿಕೊಂಡ ಕೆಆರ್‌ಜಿ ಸ್ಟುಡಿಯೋಸ್

Movie News: ಮಲಯಾಳಂ ಸಿನೆಮಾ “ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್” ದ ಥಿಯೇಟ್ರಿಕಲ್ ಹಕ್ಕನ್ನು ಕೇರಳ ರಾಜ್ಯ ಹೊರತು ಪಡಿಸಿ ವಿಶ್ವದಾದ್ಯಂತ ಕೆಆರ್‌ಜಿ ಸ್ಟುಡಿಯೋಸ್ ಬಾಚಿಕೊಂಡಿದೆ. ವಾಲಟ್ಟಿ ಚಿತ್ರವು ಅದ್ಭುತವಾಗಿ ಸಾಗುವ ಸಾಕು ನಾಯಿಗಳ ಗ್ಯಾಂಗ್ ಬಗ್ಗೆ ಹೃದಯ ಬೆಚ್ಚಗಾಗುವ ಕಥೆಯಾಗಿದ್ದು, ಅಮೋಘ ಸಾಹಸಮಯ ದೃಶ್ಯಗಳನ್ನು ಹೊಂದಿದೆ. ಈ ಚಿತ್ರದ ರೋಚಕ ವಿಷಯವೆಂದರೆ ಅದು ಮಲಯಾಳಂನ ಜನಪ್ರಿಯ ನಟರಾದ ರೋಷನ್ ಮ್ಯಾಥ್ಯೂ, ಸೌಬಿನ್ ಶಾಹಿರ್, ಇಂದ್ರನ್ಸ್, ಸನ್ನಿ ವೇಯ್ನ್, ಸೈಜು ಕುರುಪ್ ಮತ್ತು ಇತರರು … Continue reading “ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್” ಸಿನಿಮಾ ಥಿಯೇಟ್ರಿಕಲ್ ಹಕ್ಕನ್ನು ಬಾಚಿಕೊಂಡ ಕೆಆರ್‌ಜಿ ಸ್ಟುಡಿಯೋಸ್