ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ಪ್ರಚಾರಕ್ಕೆ ಸಿಕ್ತು ‘ವೇಗಾ’..

Movie News: ಇಂದು ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನ. ಈ ದಿನದ‌ ಅಂಗವಾಗಿ ವೇಗಾ ಹೆಲ್ಮೆಟ್ ಕಂಪನಿ ವಿಶೇಷವಾದ ಹೆಲ್ಮೆಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದೆ. ವೇಗಾ ಕಂಪನಿಗೆ ಇಂತಹದೊಂದು ಐಡಿಯಾ ಬರಲು ಕಾರಣ ಎಡಗೈ ಬಳಸುವವರನ್ನೇ ಕಥಾಹಂದರವಾಗಿ ಹೊಂದಿರುವ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ. ಈ ಚಿತ್ರದ ಪ್ರೇರಣೆಯಿಂದ ವೇಗಾ 1308 ಸೌತ್ ಪಾವ್ ಎಂಬ ವಿಶೇಷ ಹೆಲ್ಮೆಟ್ ಲಾಂಚ್ ಮಾಡಿದೆ. ಇದು ಎಗಡೈ ಬಹಳಕೆದಾರರಿಗೆ ಬಹಳಷ್ಟು ಸುಲಭವಾಗಿದೆ. ಈ ಹೆಲ್ಮೆಟ್ ISI ಮತ್ತು DOT ಸರ್ಟಿಫೈಡ್ … Continue reading ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ಪ್ರಚಾರಕ್ಕೆ ಸಿಕ್ತು ‘ವೇಗಾ’..