- Advertisement -
ಕೋಲಾರ: ನಾಳೆ ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದ ಜೈ ಭಾರತ್ ಸಮಾವೇಶ ಹಿನ್ನೆಲೆ, ಸಮಾವೇಶ ಸ್ಥಳಕ್ಕೆ IGP ರವಿಕಾಂತೇಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕೋಲಾರದ ಟಮಕ ಬಳಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ. ಒಟ್ಟು 1 ಸಾವಿರ ಪೊಲೀಸರನ್ನ ನಿಯೋಜಿಸಲಾಗಿದ್ದು, ಮೂವರು ಎಸ್ಪಿ, ನಾಲ್ವರು ಅಡಿಷನಲ್ ಎಸ್ಪಿ, ಏಳು ಮಂದಿ ಡಿವೈಎಸ್ಪಿ ಸೇರಿ ಪೊಲೀಸರನ್ನ ನೇಮಿಸಲಾಗಿದೆ. ನಾಳೆ ಇಲ್ಲಿನ ಆರ್.ಎಲ್.ಜಾಲಪ್ಪ ಆಸ್ಪತ್ರೆಯ ಆವರಣದ ಹೆಲಿಪ್ಯಾಡ್‌ಗೆ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಬಂದಿಳಿಯಲಿದ್ದಾರೆ.
‘ಆರ್ಮಿ ಚೆನ್ನಾಗಿದ್ರೆ, ಆರ್ಮಿ ಚೀಫ್ ಆಗಬಹುದು, ಶಕ್ತಿಯುತವಾಗಿ ಕೆಲಸ ಮಾಡಲು ಅವಕಾಶ ಇರುತ್ತೆ’
ಸಿದ್ದರಾಮಯ್ಯಗೆ ಟಿಕೇಟ್ ಸಿಗದ ಕಾರಣ, ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ, ಉದಯ್ ತಲೆಗೆ ಗಾಯ..
- Advertisement -