‘ಮತ್ತೆ ಮದುವೆ’ ಬಗ್ಗೆ ಏನಂದ್ರೂ ಪವಿತ್ರಾ ಲೋಕೇಶ್-ನರೇಶ್…?

ಟಾಲಿವುಡ್‌ ನಟ ನರೇಶ್‌ ಕೃಷ್ಣ ಹಾಗೂ ಪವಿತ್ರಾ ಲೋಕೇಶ್‌ ಅಭಿನಯದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪವಿತ್ರಾ ಹಾಗೂ ನರೇಶ್‌ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಜೋಡಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತಮ್ಮ ಸಿನಿಮಾ ಹಾಗೂ ವೈಯಕ್ತಿಕ ಜೀವನದ ಬಗ್ಗೆ ಸಾಕಷ್ಟು ವಿಷಯ ಹಂಚಿಕೊಂಡರು. ಇದು ನಿಮ್ಮ ಜೀವನದ ರಿಯಲ್‌ ಲೈಫ್‌ ಸ್ಟೋರಿನಾ? ಟೀಸರ್‌ ನೋಡಿದರೆ ಇದುವರೆಗೂ … Continue reading ‘ಮತ್ತೆ ಮದುವೆ’ ಬಗ್ಗೆ ಏನಂದ್ರೂ ಪವಿತ್ರಾ ಲೋಕೇಶ್-ನರೇಶ್…?