ನೆಕ್ಸಾನ್ ಬೆಲೆ ಇಳಿಸಿದ ಇವಿ..?! ನಿಮ್ಮ ಬಜೆಟ್ ಗೆ ನೆಕ್ಸಾನ್ ..!

Technology News: ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಯಾದ ಮೂರು ವರ್ಷಗಳ ನೆನಪಿಗಾಗಿ, ಟಾಟಾ ಪರಿಷ್ಕೃತ ಬೆಲೆಗಳೊಂದಿಗೆ ಹೆಚ್ಚಿನ ರೇಂಜ್ ನೊಂದಿಗೆ ಬಿಡುಗಡೆಗೊಳಿಸಿದೆ. ಅಲ್ಲದೇ ಇತ್ತೀಚೆಗೆ ಮತ್ತೊಂದು ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ತನ್ನ XUV400 ಎಲೆಕ್ಟ್ರಿಕ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತು. ಇನ್ನು ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಲೆಕ್ಟ್ರಿಕ್ ಎಸ್‍ಯುವಿಯ ಬೆಲೆಯನ್ನು ರೂ. 85,000 ವರೆಗೆ ಕಡಿಮೆ ಮಾಡಿದೆ. ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್‌ನ ರೇಂಜ್ ಅನ್ನು ಸಿಂಗಲ್ ಚಾರ್ಜ್‌ನಲ್ಲಿ 437 ಕಿ.ಮೀ ನಿಂದ 453 ಕಿ.ಮೀಗೆ … Continue reading ನೆಕ್ಸಾನ್ ಬೆಲೆ ಇಳಿಸಿದ ಇವಿ..?! ನಿಮ್ಮ ಬಜೆಟ್ ಗೆ ನೆಕ್ಸಾನ್ ..!