Thursday, December 26, 2024

Latest Posts

NHM : ಕಮ್ಯುನಿಟಿ ಹೆಲ್ತ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!

- Advertisement -

ರಾಷ್ಟ್ರೀಯ ಆರೋಗ್ಯ ಮಿಷನ್(National Health Mission)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 180 ಕಮ್ಯುನಿಟಿ ಹೆಲ್ತ್​ ಆಫೀಸರ್(Community Health Officer) ಹುದ್ದೆಗಳು ಖಾಲಿ ಇದ್ದು, ಬಿಎಸ್ಸಿ ನರ್ಸಿಂಗ್(B. Sc Nursing), ಎಂಎಸ್ಸಿ ನರ್ಸಿಂಗ್, BAMS, GNM ​​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ tripuranrhm.gov.in/ ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ,

ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸಂಸ್ಥೆ : ರಾಷ್ಟ್ರೀಯ ಆರೋಗ್ಯ ಮಿಷನ್

ಹುದ್ದೆಯ ಹೆಸರು :  ಕಮ್ಯುನಿಟಿ ಹೆಲ್ತ್​ ಆಫೀಸರ್​

ಒಟ್ಟು ಹುದ್ದೆಗಳು : 180

ವಿದ್ಯಾರ್ಹತೆ : ಬಿಎಸ್ಸಿ ನರ್ಸಿಂಗ್, ಎಂಎಸ್ಸಿ ನರ್ಸಿಂಗ್, BAMS, GNM

ಉದ್ಯೋಗದ ಸ್ಥಳ : ಅಗರ್ತಲಾ

ವೇತನ : ಮಾಸಿಕ ₹15,000-25,000

ಅರ್ಜಿ ಸಲ್ಲಿಕೆ ಬಗೆ : ಆನ್​ಲೈನ್

ವಿದ್ಯಾರ್ಹತೆ:
ರಾಷ್ಟ್ರೀಯ ಆರೋಗ್ಯ ಮಿಷನ್​​ ನೇಮಕಾತಿಯ ಕಮ್ಯುನಿಟಿ ಹೆಲ್ತ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಎಸ್ಸಿ ನರ್ಸಿಂಗ್, ಎಂಎಸ್ಸಿ ನರ್ಸಿಂಗ್, BAMS, GNM​ ಪೂರ್ಣಗೊಳಿಸಿರಬೇಕು.

ವಯೋಮಿತಿ:
ರಾಷ್ಟ್ರೀಯ ಆರೋಗ್ಯ ಮಿಷನ್​​ ನೇಮಕಾತಿಯ ಕಮ್ಯುನಿಟಿ ಹೆಲ್ತ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:
ತ್ರಿಪುರಾದ ಅಗರ್ತಲಾದಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ರಾಷ್ಟ್ರೀಯ ಆರೋಗ್ಯ ಮಿಷನ್​​ ನೇಮಕಾತಿಯ ಕಮ್ಯುನಿಟಿ ಹೆಲ್ತ್​ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹15,000-25,000 ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/03/202

ಆಯ್ಕೆ ಪ್ರಕ್ರಿಯೆ:
ಶಾರ್ಟ್​ ಲಿಸ್ಟಿಂಗ್​
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ.

- Advertisement -

Latest Posts

Don't Miss