TB Jayachandra :ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು..!

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯ ಅವಶ್ಯಕತೆಯಿಲ್ಲ ಹೀಗಾಗಿ ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಟಿ.ಬಿ. ಜಯಚಂದ್ರ ಅವರು ಅಭಿಪ್ರಾಯ ಪಟ್ಟಿದ್ದಾರೆ. ನೈಸ್ ಯೋಜನೆಗೆ ಸಂಬಂಧಿಸಿದಂತೆ ನಾನೇ 2016ರಲ್ಲಿ ಸದನ ಸಮಿತಿ ವರದಿ ಕೊಟ್ಟಿದ್ದೇನೆ. ಇದರ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಹೆಚ್ಚವರಿ ಭೂಮಿಯನ್ನು ಹಿಂಪಡೆಯಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ ಎಂದರು. ನೈಸ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ … Continue reading TB Jayachandra :ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು..!