ನಿಗಮ ಮಂಡಳಿಯ ಗಾದಿಗಾಗಿ ನಡೆಯುತ್ತಿದೆ ಬಿಗ್ ಫೈಟ್: ಟಿಕೆಟ್ ತಪ್ಪಿದವರ ಸರ್ಕಸ್..!

District News: ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮುಗಿಯಿತು. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನೂ ಹಿಡಿಯಿತು. ಈ ಬೆಳವಣಿಗೆ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕೂಡ ನಡೆದು ಹೋಯಿತು. ಇದರ ಬೆನ್ನಲ್ಲೇ ಪ್ರಮುಖ ನಿಗಮ ಮಂಡಳಿ ಗಾದಿಗೆ ಬೇಡಿಕೆ ಹೆಚ್ಚಿದೆ. ಹೌದು.. ಧಾರವಾಡ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ನಾಯಕರು ನಿಗಮ ಮಂಡಳಿಯ ಗಾದಿಗಾಗಿ ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ. ಇದರಲ್ಲಿ ಟಿಕೆಟ್‌ ಕೈತಪ್ಪಿದ್ದ ಕೈ ಮುಖಂಡರು ಕೂಡ ಇರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಧಾರವಾಡ ಜಿಲ್ಲೆಯ ಹತ್ತಕ್ಕೂ ಹೆಚ್ಚು … Continue reading ನಿಗಮ ಮಂಡಳಿಯ ಗಾದಿಗಾಗಿ ನಡೆಯುತ್ತಿದೆ ಬಿಗ್ ಫೈಟ್: ಟಿಕೆಟ್ ತಪ್ಪಿದವರ ಸರ್ಕಸ್..!