Friday, December 13, 2024

Latest Posts

‘ಇಂದು ನಿಖಿಲ್ ಅಯೋಧ್ಯೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವುದು ಅವನ ಅದೃಷ್ಟವೇ ಸರಿ’

- Advertisement -

Political News: ಇಂದು ನಟ, ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬವಾಗಿದ್ದು, ಅಜ್ಜ-ಅಜ್ಜಿ, ಅಪ್ಪನೊಂದಿಗೆ ನಿಖಿಲ್ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ

ನನ್ನ ಪ್ರೀತಿಯ ಪುತ್ರ ಹಾಗೂ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶೀರ್ವಾದಗಳು. ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ನೆರವೇರುತ್ತಿರುವ ಈ ಪುಣ್ಯಕ್ಷಣದಲ್ಲಿಯೇ ನಿಖಿಲ್‌ ಅವರು ಶ್ರೀರಾಮ ಸನ್ನಿಧಿಯಲ್ಲಿ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಇದು ಅವರ ಅದೃಷ್ಟವೇ ಹೌದು. ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬಹುದಾದ ಸುಸಂದರ್ಭಕ್ಕೆ ಅವರೂ ಸಾಕ್ಷಿಯಾಗುತ್ತಿದ್ದಾರೆ. ಅಲ್ಲದೆ; ನಾಡಿನ ಜನರ ಸಂಕಷ್ಟಕ್ಕೆ ಮಿಡಿಯುವ, ನೊಂದವರಿಗೆ ನಿಸ್ವಾರ್ಥ ಮನಸ್ಸಿನಿಂದ ಸೇವೆ ಮಾಡುವ ಅವಕಾಶ ನಿಖಿಲ್‌’ರಿಗೆ ದೊರೆಯಲಿ. ಆ ರಾಮದೇವರ ಕೃಪೆ ಸದಾ ಅವರ ಮೇಲಿರಲಿ ಎಂದು ಹರಸುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಚೆನ್ನೈನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ

‘|| ಜೈ ಶ್ರೀರಾಮ್ || ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ’

ವಿಶೇಷ ವಿಮಾನದಲ್ಲಿ ಅಯೋಧ್ಯೆ ಕಾರ್ಯಕ್ರಮಕ್ಕೆ ಹೊರಟ ಮಾಜಿ ಪ್ರಧಾನಿಗಳ ಕುಟುಂಬ

- Advertisement -

Latest Posts

Don't Miss