‘ಇಂದು ನಿಖಿಲ್ ಅಯೋಧ್ಯೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವುದು ಅವನ ಅದೃಷ್ಟವೇ ಸರಿ’

Political News: ಇಂದು ನಟ, ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬವಾಗಿದ್ದು, ಅಜ್ಜ-ಅಜ್ಜಿ, ಅಪ್ಪನೊಂದಿಗೆ ನಿಖಿಲ್ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ನನ್ನ ಪ್ರೀತಿಯ ಪುತ್ರ ಹಾಗೂ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶೀರ್ವಾದಗಳು. ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ನೆರವೇರುತ್ತಿರುವ ಈ ಪುಣ್ಯಕ್ಷಣದಲ್ಲಿಯೇ ನಿಖಿಲ್‌ ಅವರು ಶ್ರೀರಾಮ ಸನ್ನಿಧಿಯಲ್ಲಿ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಇದು … Continue reading ‘ಇಂದು ನಿಖಿಲ್ ಅಯೋಧ್ಯೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವುದು ಅವನ ಅದೃಷ್ಟವೇ ಸರಿ’