ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್‌ರನ್ನ ಭೇಟಿಯಾದ ನಿಖಿಲ್ ಕುಮಾರ್.

Political News: ನಟ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್‌ರನ್ನ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್ ಅವರನ್ನು ಲಖನೌದ ಅವರ ನಿವಾಸದಲ್ಲಿ ಇಂದು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಲಾಯಿತು. ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ … Continue reading ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್‌ರನ್ನ ಭೇಟಿಯಾದ ನಿಖಿಲ್ ಕುಮಾರ್.