- Advertisement -
ಮೈಸೂರು: ಇಂದು ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ನಿಖಿಲ್ ಕುಮಾರ್ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ್ರು.
ಇಂದು ಬೆಳಗ್ಗೆ 5 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ತಮ್ಮ ಗೆಲುವಿಗಾಗಿ ಪ್ರಾರ್ಥಿಸಿದ್ರು. ನಿಖಿಲ್‌ಗೆ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಶಾಸಕ ಸುರೇಶ್ ಗೌಡ, ಎಂ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ, ಸಚಿವರಾದ ಸಿ.ಎಸ್. ಪುಟ್ಟರಾಜು ಪುತ್ರ ಶಿವರಾಜು, ಡಿ.ಸಿ.ತಮ್ಮಣ್ಣ ಪುತ್ರ ಸಂತೋಷ ಸಾಥ್ ನೀಡಿದ್ರು.
- Advertisement -