‘ಉರಿಗೌಡ, ನಂಜೇಗೌಡರ ಬಗ್ಗೆ ಚರ್ಚೆ ಮಾಡಿದ್ರೆ ಯಾರ ಹೊಟ್ಟೇನೂ ತುಂಬಲ್ಲ..’

ಕೋಲಾರ: ಚುನಾವಣಾ ಸಂದರ್ಭದಲ್ಲಿ‌ ಉರಿಗೌಡ ನಂಜೇಗೌಡ ವಿಚಾರದಲ್ಲಿ  ರಾಜಕೀಯ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದಲ್ಲ. ಯಾರು ಯಾರೊ ಹೆಸರುಗಳನ್ನು ತಂದು ಚುನಾವಣಾ ಸಂದರ್ಭದಲ್ಲಿ ಜನರಿಗೆ ದಿಕ್ಕು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಕರ್ನಾಟಕ ರಾಜ್ಯದಲ್ಲಿ ಎಲ್ಲ ರೀತಿಯಾದ ಸಮುದಾಯಗಳು ಇವೆ ಇವರ ಉದ್ದೇಶಗಳು ಒಕ್ಕಲಿಗರ ಮತಗಳನ್ನು ಬೇರ್ಪಡಿಸುತ್ತವೆ ಎಂಬ ಭಾವನೆಯಿಂದ ಎಲ್ಲಾ ವಿಚಾರಗಳನ್ನು ಬಿಜೆಪಿ ಯವರು ಪ್ರಸ್ತಾಪ ಮಾಡುತ್ತಿದ್ದಾರೆ. ಇದು ಬಹಳ ದಿನ ಉಳಿಯುವುದಿಲ್ಲ ಇದೆಲ್ಲವೂ ತಾತ್ಕಾಲಿಕವಷ್ಟೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ . … Continue reading ‘ಉರಿಗೌಡ, ನಂಜೇಗೌಡರ ಬಗ್ಗೆ ಚರ್ಚೆ ಮಾಡಿದ್ರೆ ಯಾರ ಹೊಟ್ಟೇನೂ ತುಂಬಲ್ಲ..’