ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರ ರಾಜೀನಾಮೆ

ಬೆಂಗಳೂರು: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು, ಪಕ್ಷದ ಜತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ. ನಿಖಿಲ್ ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಮಾತನಾಡಿದ್ದು, ಸೋಲೇ ಅಂತಿಮವಲ್ಲ ಎಂದು ಯಿವ ನಾಯಕ ನಿಖಿಲ್ ಹೇಳಿದ್ದಾರೆ. ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡಿರುವುದಾಗಿ ಹೇಳಿದ್ದು, ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ ಎಂದು … Continue reading ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರ ರಾಜೀನಾಮೆ