- Advertisement -
Kerala News : 4 ವರ್ಷಗಳ ಬಳಿಕ ಇದೀಗ ಮತ್ತೆ ನಿಫಾ ವೈರಸ್‌ನ ಆತಂಕದಲ್ಲಿದೆ ಇಲ್ಲಿನ ಕೇರಳ.
ಕೋಝಿಕ್ಕೋಡ್ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಜ್ವರದಿಂದ ಮೃತಪಟ್ಟಿದ್ದು,ಇದನ್ನು ಕೇರಳ ಆರೋಗ್ಯ ಇಲಾಖೆ “ಅಸ್ವಾಭಾವಿಕ” ಎಂದು ವಿವರಿಸಿದ್ದು ಬಳಿಕ ಜಿಲ್ಲೆಯಲ್ಲಿ ಆರೋಗ್ಯ ಎಚ್ಚರಿಕೆ ಘೋಷಿಸಲಾಗಿದೆ.
ಮೃತ ವ್ಯಕ್ತಿಗಳಲ್ಲಿ ಒಬ್ಬರ ಸಂಬಂಧಿಕರನ್ನು ಸಹ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ . ಇದು ಬಾವಲಿ ಜ್ವರ ಅಥವಾ ನಿಫಾ ವೈರಸ್ ಇರಬಹುದೆಂದು ವೈದ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆ ಆರೋಗ್ಯ ಇಲಾಖೆ ಎಚ್ಚರಿಸಿದ್ದು, ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುವುದಾಗಿ ಹೇಳಲಾಗಿದೆ.
Collage : ದೇವರಾಜ್ ಅರಸ್ ಎಜುಕೇಶನ್ ಸೊಸೈಟಿ (ರಿ) ಎಸ್ಎಲ್‌ವಿ ಶಾಲೆ, ನರ್ಸಿಂಗ್ ಕಾಲೇಜಿನಲ್ಲಿ ಬೆಳ್ಳಿ ಹಬ್ಬದ ಸಂಭ್ರಮ
- Advertisement -