Kerala News : ಕೋವಿಡ್-19 ಸೋಂಕಿತರಿಗೆ ಹೋಲಿಸಿದರೆ ನಿಫಾ ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣವು ತುಂಬಾ ಹೆಚ್ಚಾಗಿದೆ ಎಂದು ICMR ಹೇಳಿದೆ.
ಕೋವಿಡ್ ಬಂದ್ರೆ 100ರಲ್ಲಿ 2ರಿಂದ 3 ಜನ ಸಾಯ್ತಿದ್ರು. ಆದ್ರೆ ನಿಫಾ ವೈರಸ್ ಸೋಂಕಿನ ಮರಣ ಪ್ರಮಾಣ ಶೇಕಡಾ 40 ರಿಂದ 70 ರಷ್ಟಿದೆ. ಶುಕ್ರವಾರ ಕೇರಳದ ಕೋಝಿಕ್ಕೋಡ್‌ನಲ್ಲಿ ನಿಫಾ ವೈರಸ್‌ನ ಹೊಸ ಪ್ರಕರಣ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6 ಕ್ಕೆ ತಲುಪಿದೆ.
ಕೇರಳದಲ್ಲಿ ಪ್ರಕರಣಗಳ ಹೆಚ್ಚಳದ ಮಧ್ಯೆ, ನಿಫಾ ವೈರಸ್ ಸೋಂಕಿಗೆ ಚಿಕಿತ್ಸೆ ನೀಡಲು ಇನ್ನೂ 20 ಡೋಸ್ ಮೊನೊಕ್ಲೋನಲ್ ಆಂಟಿಬಾಡಿಗಳನ್ನು ಪೂರೈಸುವಂತೆ ಭಾರತವು ಆಸ್ಟ್ರೇಲಿಯಾಕ್ಕೆ ಮನವಿ ಮಾಡಿದೆ.
ಈ ಕುರಿತಾದ ಕಂಪ್ಲೀಟ್ ಮಾಹಿತಿ ಕರ್ನಾಟಕ ಟಿವಿಯ ಪ್ರೈಮ್ ಟೈಮ್ ವೀಡಿಯೋದಲ್ಲಿ ಇಲ್ಲಿದೆ ನೋಡಿ…
Speech : ಹಿಂದೂ ಧರ್ಮ ನಾಶಪಡಿಸುವುದು ಹೇಗೆ ಎಂದು ಭಾಷಣ ಬರೆಯಿರಿ..?! ಏನಿದು ಸುತ್ತೋಲೆ..?!
Mathsya yojana : ಸಮುದ್ರದ ಆಳದತ್ತ ಭಾರತದ ಚಿತ್ತ..! : ಏನಿದು ಮತ್ಸ್ಯ ಯೋಜನೆ ..?!