National Political News: ಬಿಹಾರ ಸಿಎಂ ನಿತೀಶ್ ಕುಮಾರ್ ಯಾದವ್, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ನಿತೀಶ್ ಕುಮಾರ್ ಈ ಬಗ್ಗೆ ರಾಜ್ಯಪಾಲರಿಗೆ ರಾಮಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಕೆಲವು ದಿನಗಳಿಂದ ನಿತೀಶ್ ಇಂಡಿಯಾ ಕೂಟದಿಂದ ಹೊರಬಂದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿತ್ತು. ಇದೀಗ ಆ ಸುದ್ದಿಯೇ ನಿಜವಾಗಿದ್ದು, ನಿತೀಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿ, ಬಳಿಕ ಮತ್ತೊಮ್ಮೆ ಸಿಎಂ ಆಗಲಿದ್ದಾರೆ.
ಇಂದು ಸಂಜೆಯೇ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂಬ ಸುದ್ದಿ ಇದ್ದು, 9ನೇ ಬಾರಿ ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳು ಮತ್ತು ಕೆಲ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಬಿಗ್‌ಬಾಸ್‌ನಿಂದ ಎಲಿಮಿನೇಟ್ ಆಗಿ ಬಂದು ನಟಿಯರೊಂದಿಗೆ ಪಾರ್ಟಿ ಮಾಡಿದ Vicky Jain
ಜೋಶಿನೇ ನಮ್ಮ ನಾಯಕ. ಅವರಿಗೇ ಈ ಬಾರಿ ಲೋಕಸಭೆ ಟಿಕೇಟ್ ಸಿಗಬೇಕು: ಶಾಸಕ ಬೆಲ್ಲದ್
ಗ್ರ್ಯಾಂಡ್ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದ ರೋಹನ್ ಬೋಪಣ್ಣ