9ನೇಯ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್
Patna Political News: ಇಂಡಿಯಾ ಮೈತ್ರಿ ಕೂಡ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸಿರುವ ನಿತೀಶ್ ಕುಮಾರ್, 9ನೇಯ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಲವು ದಿನಗಳಿಂದ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬಿಜೆಪಿ ಕಡೆಯಿಂದ ಮತ್ತೆ ಸಿಎಂ ಆಗ್ತಾರೆ ಅಂತಾ ಹೇಳಲಾಗುತ್ತಿತ್ತು. ಇಂದು ಬೆಳಿಗ್ಗೆ ನಿತೀಶ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಜೆಡಿಯು- ಬಿಜೆಪಿ ಮೈತ್ರಿಯ ಸಿಎಂ ಸ್ಥಾನವನ್ನು ಅಲಂಕರಿಸಿದ್ದಾರೆ. ಸಂಜೆ ಹೊತ್ತಿಗೆ ಪದಗ್ರಹಣ ಕಾರ್ಯಕ್ರಮ ನಡೆದಿದ್ದು, ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ನಿತೀಶ್ … Continue reading 9ನೇಯ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್
Copy and paste this URL into your WordPress site to embed
Copy and paste this code into your site to embed