- Advertisement -
Kodagu News: ಕೊಡಗು: ನಿವೃತ್ತ ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆಗೆ ಯತ್ನಿಸಿದ ಘಟನೆ ಮಡಿಕೇರಿ ನಗರದ ಕಾಲೇಜು ರಸ್ತೆಯ IDBI ಬ್ಯಾಂಕ್ ಬಳಿ ನಡೆದಿದೆ.
ನಿವೃತ್ತ ಪೊಲೀಸ್(Retired Police) ಅಧಿಕಾರಿ ಎಂ.ಸಿ.ಪ್ರಭಾಕರ್ ಪತ್ನಿ ಸಾಕಮ್ಮ ಎಂಬುವವರು ಮನೆಯಲ್ಲಿ ಒಬ್ಬರೇ ಇದ್ದಾಗ, ನುಗ್ಗಿದ ದುಷ್ಕರ್ಮಿಗಳು ಸಾಕಮ್ಮ ಅವರ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆಗೈದ ದರೋಡೆಗೆ ಯತ್ನಿಸಿದ್ದಾರೆ. ಹಲ್ಲೆಗೊಳಗಾದ ಪ್ರಭಾಕರ್ ಪತ್ನಿ ಸಾಕಮ್ಮ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಂಗ್ರೆಸ್’ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ: Govind Karajola
ಕಮಲ ಪಡೆಗೆ ಮತ್ತೊಂದು ಶಾಕ್ ಕೊಟ್ಟ ಜಗದೀಶ್ ಶೆಟ್ಟರ್; ಬಿಜೆಪಿಯ ಮತ್ತೊಬ್ಬ ಮಾಜಿ ಶಾಸಕ ಕಾಂಗ್ರೆಸ್ಗೆ
- Advertisement -