ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ
ದೆಹಲಿ: ಪ್ರಧಾನಿ ಮೋದಿಯವರು ಇಂದು ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತು ಮೂರನೇ ‘ನೋ ಮನಿ ಫಾರ್ ಟೆರರ್’ (NMFT) ಸಚಿವರ ಸಮ್ಮೇಳನ ಉದ್ಘಾಟನಾ ಭಾಷಣ ಮಾಡಿದರು. ದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ಸಭೆ ನಡೆಯುತ್ತಿದ್ದು, 2 ದಿನದ ಕಾರ್ಯಕ್ರಮದಲ್ಲಿ 70ಕ್ಕೂ ಹೆಚ್ಚು ದೇಶಗಳು ಭಾಗವಹಿಸುವ ಸಾಧ್ಯತೆಯಿದೆ. ಬಹುಪಕ್ಷೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಫೈನಾನ್ಸ್ಇಯಲ್ ಆಕ್ಷನ್ ಟಾಸ್ಕ್ ಫೋರ್ಸ್ ನಿಯೋಗಗಳ ಮುಖ್ಯಸ್ಥರು ಸೇರಿದಂತೆ ಪ್ರಪಂಚದಾದ್ಯಂತ ಸುಮಾರು 450 ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ … Continue reading ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed