ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡಲು ಸಿಎಂ ಜತೆ ಚರ್ಚೆ: ಎಂ.ಬಿ. ಪಾಟೀಲ್‌

ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೋʼಗೆ ಇಡುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಶುಕ್ರವಾರ ತಿಳಿಸಿದರು. ಮೆಟ್ರೋಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ‌ಕೇವಲ ಯಾವುದೋ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು‌ ಇಡೀ ಮೆಟ್ರೊ ವ್ಯವಸ್ಥೆಗೇ ಬಸವೇಶ್ವರರ ಹೆಸರು ಇಡುವುದು ಸೂಕ್ತ. ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಟ್ಟ ಹಾಗೆ ಮೆಟ್ರೋಗೊ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ … Continue reading ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡಲು ಸಿಎಂ ಜತೆ ಚರ್ಚೆ: ಎಂ.ಬಿ. ಪಾಟೀಲ್‌