ACB ರದ್ದು ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಇಲ್ಲ – ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯ ಹೈಕೋರ್ಟ್ ಎಸಿಬಿ ರದ್ದುಗೊಳಿಸಿ, ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಹಿಸುವಂತೆ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಎಸಿಬಿ ರದ್ದು ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿಯಿಲ್ಲ ಎಂಬುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿರುವಂತ ಅವರು, ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತವನ್ನು ಅನುಷ್ಠಾನಗೊಳಿಸೋ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರಲ್ಲಿ … Continue reading ACB ರದ್ದು ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಇಲ್ಲ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed