‘ರಾಜ್ಯದಲ್ಲಿ ಏನೇ ಕೆಲಸ ಮಾಡಿದರೂ, ಮೋದಿ ಅವರ ಕೆಲಸವನ್ನು ಓವರ್ ಟೇಕ್ ಮಾಡಲು ಸಾಧ್ಯವಿಲ್ಲ’

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಹೋದ ಬಗ್ಗೆ ಮಮತ್ತು ಕಾಂಗ್ರೆಸ್ ಬಿಟ್ಟು ಬಂದ ಬಗ್ಗೆ ಶೆಟ್ಟರ್ ವಿವರಿಸಿದ್ದಾರೆ. ಜಗದೀಶ್ ಶೆಟ್ಟರ್ ವಿಧಾನಸಭೆ ಎಲೆಕ್ಷನ್ ಸಮಯದಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗಿದ್ದು ಎಷ್ಟು ಸತ್ಯವೋ, ಶೆಟ್ಟರ್ ಅವರು ಕೂಡ ಕಾಂಗ್ರೆಸ್‌ಗೆ ಅತಿದೊಡ್ಡ ಶಕ್ತಿಯಾಗಿದ್ದರು … Continue reading ‘ರಾಜ್ಯದಲ್ಲಿ ಏನೇ ಕೆಲಸ ಮಾಡಿದರೂ, ಮೋದಿ ಅವರ ಕೆಲಸವನ್ನು ಓವರ್ ಟೇಕ್ ಮಾಡಲು ಸಾಧ್ಯವಿಲ್ಲ’