ಇನ್ನು ಮುಂದೆ ಅಯೋಧ್ಯಾ ರಾಮಮಂದಿರಕ್ಕೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ

Uttar Pradesh: ಉತ್ತರಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಮೊದಲಿನಿಂದಲೂ ಮೊಬೈಲ್ ಬ್ಯಾನ್ ಮಾಡಬೇಕು ಅನ್ನುವ ರೂಲ್ಸ್ ಜಾರಿಗೆ ತರಲಾಗುತ್ತೆ ಅಂತಾ ಹೇಳಲಾಗಿತ್ತು. ಅಲ್ಲದೇ, ಯಾರು ಮೊಬೈಲ್ ಅಥವಾ ಯಾವುದೇ ವಸ್ತುವನ್ನು ಕೈಯಲ್ಲಿ ಹಿಡಿಯದೇ, ದರ್ಶನಕ್ಕೆ ಬರುತ್ತಾರೋ, ಅಂಥ ಭಕ್ತರಿಗೆ ಬೇಗ ದರ್ಶನ ಮಾಡಿಕಳಿಸಲಾಗುತ್ತದೆ ಅಂತಾ ಹೇಳಲಾಗಿತ್ತು. ಇದೀಗ ಸ್ಟ್ರಿಕ್ಟ್ ಆಗಿ ರಾಮಲಲ್ಲಾನ ದರ್ಶನಕ್ಕೆ ಬರುವವರು ಮೊಬೈಲ್ ಬಿಟ್ಟು ಬರಬೇಕು ಅಂತಾ ರೂಲ್ಸ್ ಮಾಡಲಾಗಿದೆ. ಭದ್ರತೆಯ ದೃಷ್ಟಿಯಿಂದ ದೇವಸ್ಥಾನ ಆಡಳಿತ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದ್ದು, ದರ್ಶನ ಬೇಗ ಆಗಬೇಕು … Continue reading ಇನ್ನು ಮುಂದೆ ಅಯೋಧ್ಯಾ ರಾಮಮಂದಿರಕ್ಕೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ