ಉತ್ತರಪ್ರದೇಶದಲ್ಲಿ ಇನ್ನು 6 ತಿಂಗಳು ಪ್ರತಿಭಟನೆ ನಡೆಸುವಂತಿಲ್ಲ: ಸಿಎಂ ಯೋಗಿ ಆದಿತ್ಯನಾಥ್

National Political News: ಪಂಜಾಬ್, ಹರಿಯಾಣಾದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಇದೇ ವೇಳೆ ಉತ್ತರಪ್ರದೇಶದ ಸಿಎಂ ತಮ್ಮ ರಾಜ್ಯದಲ್ಲಿ ಹೊಸ ರೂಲ್ಸ್ ತಂದಿದ್ದು, ಇನ್ನು 6 ತಿಂಗಳು ಯಾರೂ ಯಾವುದೇ ಕಾರಣಕ್ಕೂ ಪ್ರತಿಭಟನೆ ಮಾಡುವಂತಿಲ್ಲ ಎಂದಿದ್ದಾರೆ. ಸರ್ಕಾರದ ಅಡಿಯಲ್ಲಿರುವ ಸರ್ಕಾರಿ ನಿಗಮ, ಇಲಾಖೆ, ಪ್ರಾಧಿಕಾರಿಗಳು ಪ್ರತಿಭಟನೆ ನಡೆಸುವಂತಿಲ್ಲವೆಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಹಾಗೇನಾದರೂ ನಿಯಮ ಉಲ್ಲಂಘಿಸಿ, ಪ್ರತಿಭಟನೆ ನಡೆಸಿದರೇ, ಯಾವುದೇ ವಾರಂಟ್ ಇಲ್ಲದೇ, ಪ್ರತಿಭಟನಾಕಾರರನ್ನು ಬಂಧಿಸಿ, ಕಠಿಣ … Continue reading ಉತ್ತರಪ್ರದೇಶದಲ್ಲಿ ಇನ್ನು 6 ತಿಂಗಳು ಪ್ರತಿಭಟನೆ ನಡೆಸುವಂತಿಲ್ಲ: ಸಿಎಂ ಯೋಗಿ ಆದಿತ್ಯನಾಥ್