ನಿಮ್ಮ ಹಣೆಬರದಲ್ಲಿರುವ ಈ 5 ವಿಚಾರವನ್ನು ಯಾರೂ ಬದಲಾಯಿಸಲಾಗುವುದಿಲ್ಲ..

ಸಾವಿನ ಕಾಲವನ್ನ ತಪ್ಪಿಸಬಹುದು. ಆದರೆ ನೋವಿನ ಕಾಲವನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹಿರಿಯರು ಹೇಳಿದ್ದನ್ನ ನೀವು ಕೇಳಿರುತ್ತೀರಿ. ಅದೇ ರೀತಿ ನಮ್ಮ ಹಣೆಬರಹದಲ್ಲಿರುವ ಕೆಲ ವಿಷಯಗಳನ್ನು ಯಾರೂ ಬದಲಾಯಿಸಲು ಸಾಧ್ಯವೇ ಇಲ್ಲವಂತೆ. ಈ ಬಗ್ಗೆ ಚಾಣಕ್ಯರು, ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ವಿಷಯ ರೋಗ. ಓರ್ವ ಮನುಷ್ಯನಿಗೆ ಯಾವುದಾದರೂ ರೋಗ ಬರಲೇಬೇಕೆಂದರೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಹಾಗಂತ ರೋಗ ಬಂದವರೆಲ್ಲ ಸಾಯುತ್ತಾರೆ ಎಂದಲ್ಲ. ಆ … Continue reading ನಿಮ್ಮ ಹಣೆಬರದಲ್ಲಿರುವ ಈ 5 ವಿಚಾರವನ್ನು ಯಾರೂ ಬದಲಾಯಿಸಲಾಗುವುದಿಲ್ಲ..