ಅಂಬಾನಿಗೆ ಬೆದರಿಕೆ ಹಾಕಿದ್ದೂ ಬೇರೆ ಯಾರೂ ಅಲ್ಲ, ಆತಂಕ ಮೂಡಿಸಿದೆ ಈ ವಿದ್ಯಾರ್ಥಿಗಳ ನಡೆ..!

Mumbai News: ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ರಾಜ್ವೀರ್ ಕಾಂತ್ ಹಾಗೂ ತೆಲಂಗಾಣ ಮೂಲದ ಕಾಮರ್ಸ್ ಓದುತ್ತಿರುವ ವಿದ್ಯಾರ್ಥಿ ಗಣೇಶ್ ರಮೇಶ್ ವನಪರ್ಧಿ (19) ಬಂಧಿತರು. ಈ ಇಬ್ಬರು ಬೇರೆ ಬೇರೆ ರಾಜ್ಯದಿಂದಲೇ 500 ಕೋಟಿ ರೂಪಾಯಿ ಕೊಡುವಂತೆ ಮುಖೇಶ್ ಅಂಬಾನಿಗೆ ಪ್ರತ್ಯೇಕವಾಗಿ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿದ್ದರು ಎಂದು ತನಿಖೆಯಿಂದ ಗೊತ್ತಾಗಿದೆ. ಅಂಬಾನಿಗೆ ಜೀವ … Continue reading ಅಂಬಾನಿಗೆ ಬೆದರಿಕೆ ಹಾಕಿದ್ದೂ ಬೇರೆ ಯಾರೂ ಅಲ್ಲ, ಆತಂಕ ಮೂಡಿಸಿದೆ ಈ ವಿದ್ಯಾರ್ಥಿಗಳ ನಡೆ..!