ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಮೋದಿ ಸೇರಿ ಯಾರಿಗೂ ಇಲ್ಲ – HD ಕುಮಾರಸ್ವಾಮಿ

ಬೆಂಗಳೂರು: ಪರ್ಸೆಂಟೇಜ್ ಯಾಕೆ ಕೊಡುತ್ತೀರಿ? ಕಮಿಷನ್ ಕೇಳಿದರೆ ಕಾಮಗಾರಿ ಮಾಡುವುದಿಲ್ಲವೆಂದು ಒಂದು ವರ್ಷ ಕೆಲಸ ನಿಲ್ಲಿಸಿ, ಆಗ ತಂತಾನೆ ಎಲ್ಲವೂ ಸರಿ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುತ್ತಿಗೆದಾರರಿಗೆ ಕಿವಿಮಾತು ಹೇಳಿದ್ದಾರೆ. ಟೆಂಡರ್ ನಲ್ಲಿ ಭಾಗವಹಿಸುವುದು ಬಿಟ್ಟು ಸರಕಾರಕ್ಕೆ ಬಿಸಿ ಮುಟ್ಟಿಸಿ. ಪರ್ಸಂಟೇಜ್ ವಿರುದ್ಧ ಬೀದಿಗೆ ಇಳಿಯಿರಿ. ದಾಖಲೆಗಳನ್ನು ಜನರ ಮುಂದಿಡಿ. ಸುಖಾಸುಮ್ಮನೆ ಹೇಳಿಕೆಗಳಿಂದ ಪ್ರಯೋಜನ ಇಲ್ಲ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು, … Continue reading ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಮೋದಿ ಸೇರಿ ಯಾರಿಗೂ ಇಲ್ಲ – HD ಕುಮಾರಸ್ವಾಮಿ