‘ಘನ ನ್ಯಾಯಾಲಯವನ್ನ ಕಾಮೆಂಟ್ ಮಾಡುವುದಕ್ಕೆ ಯಾರಿಗೂ ಅರ್ಹತೆ ಇಲ್ಲ’

Kolar News: ಕೋಲಾರ: ಸರ್ಕಾರ ಸ್ಯೂಸೈಡ್ ಮಾಡಿಕೊಂಡಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ, ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಭೈರತಿ ಸುರೇಶ್, ನಾನು ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ಬಗ್ಗೆ ಏನಾದರೂ ಕೇಳಿ ಹೇಳುತ್ತೇನೆ. ಅವರು ಡೈಲಿ ಹೇಳುತ್ತಿರುತ್ತಾರೆ ಬೆಳಗ್ಗೆ ಮಧ್ಯಾಹ್ನ ಸಂಜೆ,‌ ಎಲ್ಲದಕ್ಕೂ ಉತ್ತರ ನೀಡಲು ಆಗುತ್ತಾ? ಎಂದು ಮರುಪ್ರಶ್ನಿಸಿದ್ದಾರೆ. ಡಿಕೆಶಿ ಸಿಬಿಐ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಭೈರತಿ ಸುರೇಶ್, ಘನ ನ್ಯಾಯಾಲಯ ಇದನ್ನ ಎತ್ತಿ ಹಿಡಿದಿದೆ ಅದಕ್ಕೇನು ಆರೋಪ ಮಾಡುತ್ತಾರೆ‌. … Continue reading ‘ಘನ ನ್ಯಾಯಾಲಯವನ್ನ ಕಾಮೆಂಟ್ ಮಾಡುವುದಕ್ಕೆ ಯಾರಿಗೂ ಅರ್ಹತೆ ಇಲ್ಲ’