- Advertisement -
ಕರ್ನಾಟಕ ಟಿವಿ : ಡಿಕೆ ಶಿವಕುಮಾರ್ ರನ್ನ ಸೆಪ್ಟೆಂಬರ್ 13ರ ವರೆಗೆ ಇಡಿ ಕಸ್ಟಡಿಗೆ ನೀಡ ಕೋರ್ಟ್ ಆದೇಶ ನೀಡಿದೆ. ಸತತ ನಾಲ್ಕು ಗಂಟೆಗಳ ವಿಚಾರಣೆ ನಡೆದು 7.15ಕ್ಕೆ ನ್ಯಾಯಾಧೀಶರು ಆದೇಶ ಪ್ರಕಟಿಸಿದ್ರು.
ಪ್ರತಿದಿನ ಅರ್ಧಗಂಟೆ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡುವಂತೆ ಇಡಿ ಅಧಿಕಾರಿಗಳಿಗೆ ಕೋರ್ಟ್ ಸೂಚಿಸಿದೆ. ಸೆಪ್ಟೆಂಬರ್ 13ರಂದು ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ.
- Advertisement -