ನಾಮಪತ್ರ ವಾಪಸ್ ಪಡೆದಿದ್ದೇನೆ, ಆದ್ರೆ ಧರ್ಮಯುದ್ಧದಿಂದ ಹಿಂದೆ ಸರಿಯುವುದಿಲ್ಲ: ದಿಂಗಾಲೇಶ್ವರ

Hubli News: ಹುಬ್ಬಳ್ಳಿ: 20 ದಿನಗಳಿಂದ ನಾವು ಹೋರಾಟ ಪ್ರಾರಂಭ ಮಾಡಿದ್ವಿ. ಹೋರಾಟಕ್ಕೆ ಧರ್ಮಯುದ್ದ ಅಂತಾ ಕರೆದಿದ್ದೆವು. ಸ್ವಾಭಿಮಾನದ ಚುನಾವಣೆ ಎಂದು ನಾವು ಹೇಳಿದ್ದೆವು, ನಾನು ನಾಮಪತ್ರ ವಾಪಸ್ ಪಡೆದಿದ್ದೇನೆ. ಆದ್ರೆ ಧರ್ಮಯುದ್ದದಿಂದ ಹಿಂದೆ ಸರಿದಿಲ್ಲ ಎಂದ ಫ.ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಮೋಹನ ಲಿಂಬಿಕಾಯಿ ನಿವಾಸದಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಕೆ ಮಾಡಿದ ನಂತರವೂ ಎರಡು ಪಕ್ಷದ ನಾಯಕರು ನಮ್ಮ ಜೊತೆ ಚರ್ಚೆ ಮಾಡಿದ್ರು. ನಿನ್ನೆ ಸಿಎಮ್, ಡಿಸಿಎಮ್, ಮಾಜಿ ಸಿಎಮ್ ಕೂಡ ಮಾತಾಡಿದ್ರು. ಎಲ್ಲ ವಿಚಾರಕ್ಕೆ … Continue reading ನಾಮಪತ್ರ ವಾಪಸ್ ಪಡೆದಿದ್ದೇನೆ, ಆದ್ರೆ ಧರ್ಮಯುದ್ಧದಿಂದ ಹಿಂದೆ ಸರಿಯುವುದಿಲ್ಲ: ದಿಂಗಾಲೇಶ್ವರ