ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ, ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ
Political News: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಎನ್.ಡಿ.ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಲು ಈಗಾಗಲೇ ಕಳೆದ ಒಂದು ವರ್ಷದಿಂದ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ? ನಮ್ಮ ಶಾಸಕರು ಯಾರೂ … Continue reading ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ, ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed