Monday, December 23, 2024

Latest Posts

ಮಾಂಸ ಸೇವನೆ ಚರ್ಚೆಯ ವಿಷಯವೇ ಅಲ್ಲ: ಮುತಾಲಿಕ್

- Advertisement -

Banglore News:

ಸಿದ್ದರಾಮಯ್ಯನವರು ಒಂದಲ್ಲಾ ಒಂದು ವಿಚಾರವಾಗಿ ವಿವಾದಕ್ಕೆ ಸಿಲುಕುತ್ತಿದ್ದಾರೆ.ಇದೀಗ ಮಾಂಸಹಾರ ಹೇಳಿಕೆ ತುಂಬಾನೆ  ಸುದ್ದಿ ಮಾಡುತ್ತಿದೆ. ಇದೀಗ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡಿದ್ದಾರೆ.

ಹೌದು ಮಾಂಸ ಸೇವನೆ ವಿಚಾರದಲ್ಲಿ ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ. ವಿನಾಕಾರಣ ಅವರ ವಿರುದ್ಧ ಆರೋಪ ಮಾಡುವ ಬಿಜೆಪಿಯ ಕೆಲವರ ವರ್ತನೆ ನೋಡಿದರೆ ಅಸಹ್ಯವಾಗುತ್ತದೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ‘ಮಾಂಸ ತಿನ್ನಬೇಡಿ ಎಂದು ದೇವರು ಹೇಳಿಲ್ಲ’ ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ಸಮರ್ಥಿಸಿಕೊಂಡ ಅವರು, ‘ಮಾಂಸ ಸೇವನೆಯು ಒಂದು ಚರ್ಚೆಯ ವಿಷಯವೇ ಅಲ್ಲ. ಬಿಜೆಪಿಯವರು ಸುಮ್ಮನೆ ಸಿದ್ದರಾಮಯ್ಯ ಅವರನ್ನು ಎಳೆದು ತರುತ್ತಿದ್ದಾರೆ. ಈ ವಿಷಯದಲ್ಲಿ ಬಿಜೆಪಿಯ ವರ್ತನೆಯ ಅಸಹ್ಯ ತರಿಸುವಂತಿದೆ’ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಆಹಾರ ಪದ್ಧತಿ ಹೇಳಿಕೆಗೆ ಎಚ್.ಡಿ.ಕೆ ಗರಂ

ಟಿಪ್ಪು ಸುಲ್ತಾನ್ ಗೆ ಹೆದರದ ಕೊಡಗಿನವರು ಇನ್ನು ಸಿದ್ದು ಸುಲ್ತಾನ್ ಗೆ ಹೆದರುತ್ತಾರಾ…?

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸುಧಾರಣೆಗೆ 250 ಕೋಟಿ ರೂ ಮಂಜೂರಾತಿಗೆ ತೀರ್ಮಾನ- CM ಬೊಮ್ಮಾಯಿ

- Advertisement -

Latest Posts

Don't Miss