ಮಾಂಸ ಸೇವನೆ ಚರ್ಚೆಯ ವಿಷಯವೇ ಅಲ್ಲ: ಮುತಾಲಿಕ್

Banglore News: ಸಿದ್ದರಾಮಯ್ಯನವರು ಒಂದಲ್ಲಾ ಒಂದು ವಿಚಾರವಾಗಿ ವಿವಾದಕ್ಕೆ ಸಿಲುಕುತ್ತಿದ್ದಾರೆ.ಇದೀಗ ಮಾಂಸಹಾರ ಹೇಳಿಕೆ ತುಂಬಾನೆ  ಸುದ್ದಿ ಮಾಡುತ್ತಿದೆ. ಇದೀಗ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡಿದ್ದಾರೆ. ಹೌದು ಮಾಂಸ ಸೇವನೆ ವಿಚಾರದಲ್ಲಿ ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ. ವಿನಾಕಾರಣ ಅವರ ವಿರುದ್ಧ ಆರೋಪ ಮಾಡುವ ಬಿಜೆಪಿಯ ಕೆಲವರ ವರ್ತನೆ ನೋಡಿದರೆ ಅಸಹ್ಯವಾಗುತ್ತದೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ‘ಮಾಂಸ ತಿನ್ನಬೇಡಿ ಎಂದು ದೇವರು ಹೇಳಿಲ್ಲ’ ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ಸಮರ್ಥಿಸಿಕೊಂಡ ಅವರು, ‘ಮಾಂಸ ಸೇವನೆಯು … Continue reading ಮಾಂಸ ಸೇವನೆ ಚರ್ಚೆಯ ವಿಷಯವೇ ಅಲ್ಲ: ಮುತಾಲಿಕ್